ಭಾನುವಾರ, ಸೆಪ್ಟೆಂಬರ್ 19, 2021
26 °C

Viral Video| ಕಡ್ಡಿ ಬಳಸಿ ತುರಿಕೆ ನಿವಾರಿಸಿಕೊಂಡ ಆನೆಗಳು!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎರಡು ಆನೆಗಳು ಮೈಯಲ್ಲಿನ ತುರಿಕೆ ನಿವಾರಿಸಿಕೊಳ್ಳಲು ಕಡ್ಡಿಯನ್ನು ಬಳಿಸಿರುವ ಅಪರೂಪದ ಪ್ರಸಂಗ ಕಂಡು ಬಂದಿದೆ.

ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿರುವ ಆನೆಗಳು ಬಾಯಿ, ಕಿವಿ, ಮೈಮೇಲಿನ ತುರಿಕೆ ನಿವಾರಿಸಿಕೊಳ್ಳಲು ಕಡ್ಡಿಯನ್ನು ಬಳಸಿಕೊಂಡಿರುವ ವಿಡಿಯೊ ಸದ್ಯ ವೈರಲ್‌ ಆಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು