ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಗಸ್ಟ್‌–ಸೆಪ್ಟಂಬರ್‌ನಲ್ಲಿ ವಾಡಿಕೆ ಮಳೆ: ಹವಾಮಾನ ಇಲಾಖೆ  

Last Updated 2 ಆಗಸ್ಟ್ 2021, 8:26 IST
ಅಕ್ಷರ ಗಾತ್ರ

ನವದೆಹಲಿ: ಭಾರತದಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ವಾಡಿಕೆಯಷ್ಟು ಮಳೆ ಆಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ. ಹೀಗಾಗಿ ಉತ್ತಮ ಬೆಳೆ ಇಳುವರಿಯ ನಿರೀಕ್ಷೆ ಹುಟ್ಟಿದೆ.

‘ಹಲವು ಅಳಗೋಲುಗಳ ಪರಿಶೀಲನೆಯ ನಂತರ ಈ ವರ್ಷ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ವಾಡಿಕೆ ಮಳೆ ಸುರಿಯಬಹುದು ಎಂದು ನಾವು ನಿರೀಕ್ಷಿಸಿದ್ದೇವೆ‘ ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಮಹಾನಿರ್ದೇಶಕ ಮೃತ್ಯುಂಜಯ್ ಮೊಹಪಾತ್ರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT