ನಮ್ಮ ಹಳೆಯ ಫೋನ್ಗಳು, ಲ್ಯಾಪ್ಟಾಪ್ಗಳು ಮತ್ತು ಐ-ಪಾಡ್ಗಳನ್ನು ಮನೆಯ ಸಾಮಾನ್ಯ ತ್ಯಾಜ್ಯದೊಂದಿಗೆ ಎಸೆಯಲಾಗುತ್ತೆ. ಹಾನಿಕಾರಕ ರಾಸಾಯನಿಕಗಳನ್ನು ಒಳಗೊಂಡಿರುವ ಈ ಗ್ಯಾಜೆಟ್ಗಳು ನೆಲಭರ್ತಿಯಲ್ಲಿ ಕೊನೆಗೊಳ್ಳುತ್ತವೆ. ರಾಸಾಯನಿಕಗಳು ಗಾಳಿ, ನೀರು ಮತ್ತು ಮಣ್ಣಿನೊಂದಿಗೆ ಬೆರೆತು ತೀವ್ರ ಮಾಲಿನ್ಯ ಉಂಟುಮಾಡುತ್ತವೆ. ಇ–ತ್ಯಾಜ್ಯ ಉತ್ಪಾದನೆಯಲ್ಲಿ ಭಾರತ ಮೂರನೇ ಸ್ಥಾನದಲ್ಲಿದ್ದು, ಇದರ ಸಮರ್ಪಕ ನಿರ್ವಹಣೆ ಇಂದಿನ ತುರ್ತು ಅಗತ್ಯವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.