ಸುಳ್ಳು ಜಾತಿ ಪತ್ರ: ಎಂಜಿನಿಯರ್, ತಹಶೀಲ್ದಾರ್ ವಿರುದ್ಧ ಪ್ರಕರಣ
ತುಮಕೂರು: ಸುಳ್ಳು ದಾಖಲೆ ಸಲ್ಲಿಸಿ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ಪಡೆದ ಎಂಜಿನಿಯರ್, ಪ್ರಮಾಣಪತ್ರ ಮಾಡಿಕೊಟ್ಟ ನಿವೃತ್ತ ತಹಶೀಲ್ದಾರ್ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.Last Updated 17 ಏಪ್ರಿಲ್ 2024, 6:22 IST