ಧರ್ಮಸ್ಥಳ ಪ್ರಕರಣ: ನ್ಯಾಯಯುತ ತನಿಖೆಗೆ ನಟಿ ರಮ್ಯಾ, ನಟ ರಾಕೇಶ್ ಅಡಿಗ ಆಗ್ರಹ
Dharmasthala Mass Burial Case: ‘ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಕೃತ್ಯದ ಆರೋಪದ ಬಗ್ಗೆ ಮಾಜಿ ಸಂಸದೆ, ನಟಿ ರಮ್ಯಾ ಹಾಗೂ ನಟ ರಾಕೇಶ್ ಅಡಿಗ ಪ್ರತಿಕ್ರಿಸಿದ್ದು, ನ್ಯಾಯಯುತ ತನಿಖೆಗೆ ಆಗ್ರಹಿಸಿದ್ದಾರೆ.Last Updated 20 ಜುಲೈ 2025, 7:09 IST