ಕೊಹ್ಲಿ, ರೋಹಿತ್ ಉಪಸ್ಥಿತಿಯಲ್ಲಿ ಗಿಲ್ ಉತ್ತಮ ನಾಯಕನಾಗಿ ಬೆಳೆಯುತ್ತಾರೆ: ಅಕ್ಷರ್
Axar Patel on Gill: ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಸಮ್ಮುಖದಲ್ಲಿ ಶುಭ್ಮನ್ ಗಿಲ್ ಉತ್ತಮ ನಾಯಕನಾಗಿ ಬೆಳೆಯಲಿದ್ದಾರೆ ಎಂದು ಆಲ್ರೌಂಡರ್ ಅಕ್ಷರ್ ಪಟೇಲ್ ಹೇಳಿದರು. ಆಸ್ಟ್ರೇಲಿಯಾ ಸರಣಿಗೆ ಮುನ್ನ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.Last Updated 17 ಅಕ್ಟೋಬರ್ 2025, 12:54 IST