ಮಂಗಳವಾರ, 10 ಫೆಬ್ರುವರಿ 2026
×
ADVERTISEMENT
ಆಳ-ಅಗಲ: ಐಟಿ ಕೆಲಸಕ್ಕೆ ಎಐ ಟೂಲ್‌ ಕನ್ನ?
ಆಳ-ಅಗಲ: ಐಟಿ ಕೆಲಸಕ್ಕೆ ಎಐ ಟೂಲ್‌ ಕನ್ನ?
ಜಾಗತಿಕ ಸಾಫ್ಟ್‌ವೇರ್ ಸೇವೆ,‌ ಕಾನೂನು ಸೇವೆ, ಹಣಕಾಸು ಸೇವೆಗಳ ವಲಯಗಳಲ್ಲಿ ಸಂಚಲನ ಸೃಷ್ಟಿಸಿದ ಆಂತ್ರೊಪಿಕ್‌ ಕ್ಲೋಡ್‌ ಕೊವರ್ಕ್‌
ಫಾಲೋ ಮಾಡಿ
Published 10 ಫೆಬ್ರುವರಿ 2026, 0:30 IST
Last Updated 10 ಫೆಬ್ರುವರಿ 2026, 0:30 IST
Comments
ಅಮೆರಿಕದ ಆಂತ್ರೊಪಿಕ್ ಕೃತಕ ಬುದ್ಧಿಮತ್ತೆ ಕಂಪನಿಯು ತನ್ನ ಕ್ಲಾಡ್‌ ಕೋವರ್ಕ್‌ ಪ್ಲಾಟ್‌ಫಾರ್ಮ್‌ನಲ್ಲಿ ಹೊಸ ಪ್ಲಗ್‌–ಇನ್‌ಗಳನ್ನು ಬಿಡುಗಡೆ ಮಾಡಿದೆ. ಈ ಹೊಸ ಎಐ ಟೂಲ್‌ ದಾಖಲೆ, ದತ್ತಾಂಶ, ವಿವಿಧ ರೀತಿಯ ಪ್ರಕ್ರಿಯೆಗಳಿಗೆ ಸಂಬಂಧಿಸಿದ ಸಂಕೀರ್ಣ ಕೆಲಸಗಳನ್ನು ಸ್ವಯಂಚಾಲಿತವಾಗಿ ಮಾಡುವ ಸಾಮರ್ಥ್ಯ ಹೊಂದಿವೆ. ಇದು ಐಟಿ ಕ್ಷೇತ್ರದಲ್ಲಿ, ವಿಶೇಷವಾಗಿ ಐಟಿ ಸೇವೆ ಒದಗಿಸುವ ಕಂಪನಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ನಿರುದ್ಯೋಗಕ್ಕೆ ಕಾರಣವಾಗಲಿದೆ ಎನ್ನಲಾಗುತ್ತಿದೆ. ಅಮೆರಿಕ ಮತ್ತು ಭಾರತದ ಮಾಹಿತಿ ತಂತ್ರಜ್ಞಾನ ಉದ್ಯಮದಲ್ಲಿ ಈ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಭಾರತದ ಟಿಸಿಎಸ್‌, ವಿಪ್ರೊ, ಇನ್ಫೊಸಿಸ್‌ನಂಥ ಐಟಿ ಕಂಪನಿಗಳಲ್ಲಿನ ಉದ್ಯೋಗಗಳಿಗೆ ಪೆಟ್ಟು ಬೀಳುವ ಸಂಭವ ಇದೆ ಎಂದು ಹೇಳಲಾಗುತ್ತಿದೆ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ರಾಹುಲ್‌ ಪಾಟೀಲ್
ರಾಹುಲ್‌ ಪಾಟೀಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT