ಶನಿವಾರ, 7 ಮಾರ್ಚ್ 2026
×
ADVERTISEMENT

ಆಳ-ಅಗಲ | ಬೆಂಗಳೂರು: ಯೋಜನೆಗಳಿಗೆ ಬೇಕು ದಿಕ್ಕು–ದೆಸೆ

ಜನಪ್ರತಿನಿಧಿಗಳ ಅಧಿಕಾರ ಮೊಟಕು, ಅಧಿಕಾರ ವಿಕೇಂದ್ರೀಕರಣಕ್ಕೆ ತೊಡಕು; ಬಿಡಿಎ–ಜಿಬಿಎ ನಡುವೆ ಬೇಕು ಸಮನ್ವಯ
ಶ್ರೀ ಡಿ.ಎನ್‌.
Published : 13 ಫೆಬ್ರುವರಿ 2026, 0:30 IST
Last Updated : 13 ಫೆಬ್ರುವರಿ 2026, 0:30 IST
ADVERTISEMENT
ಫಾಲೋ ಮಾಡಿ
Comments
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಎರಡೂ ಬೆಂಗಳೂರು ನಗರದ ಅಭಿವೃದ್ಧಿಯ ಹೊಣೆ ಹೊತ್ತಿವೆ. ನಗರದ ಅಭಿವೃದ್ಧಿಗೆ ಇವೆರಡರ ಕಾರ್ಯ, ಎರಡರ ನಡುವಿನ ಸಮನ್ವಯ ಬಹಳ ಮುಖ್ಯವಾದುದು. ಆದರೆ, ಎರಡರ ಪರಿಕಲ್ಪನೆ ಮತ್ತು ಕಾರ್ಯವಿಧಾನದಲ್ಲಿ ಕೆಲವು ತೊಡಕುಗಳಿವೆ. ಈ ಕುರಿತು ನಗರ ಯೋಜನಾ ತಜ್ಞರ ಅಭಿಪ್ರಾಯಗಳನ್ನೊಳಗೊಂಡ ವರದಿ ಇಲ್ಲಿದೆ
ಮಾಸ್ಟರ್‌ ಪ್ಲಾನಿಂಗ್‌ಗೆ ಸಂಬಂಧಿಸಿದಂತೆ ಬಿಡಿಎ ಮತ್ತು ಜಿಬಿಎ ನಡುವೆ ಸಮನ್ವಯ ಪ್ರಕ್ರಿಯೆ ನಡೆಯುತ್ತಿದೆಯೇ ಎಂದು ಕೇಳಲು ‘ಪ್ರಜಾವಾಣಿ’ ಜಿಬಿಎ ಅಧಿಕಾರಿಗಳನ್ನು ಸಂಪರ್ಕಿಸಿತು. ಅವರು ಪ್ರತಿಕ್ರಿಯೆ ನೀಡಲಿಲ್ಲ. ಆದರೆ, ಈ ವಿಚಾರದಲ್ಲಿ ಈಗಲೇ ಏನೂ ಹೇಳಲು ಸಾಧ್ಯವಿಲ್ಲ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT