1.5 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ
ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಪ್ರಸ್ತಾಪಿಸಲಾಗಿರುವ ಪ್ರೋತ್ಸಾಹ, ಸಹಾಯಧನ ಮತ್ತು ರಿಯಾಯಿತಿಗಳನ್ನು ನೀಡುವುದಕ್ಕಾಗಿ ₹1,350 ಕೋಟಿ ಅನುದಾನ ಬಿಡುಗಡೆಗೆ ಸರ್ಕಾರ ಅನುಮೋದನೆ ನೀಡಿದೆ. ₹8,000 ಕೋಟಿಗಳ ನೇರ ಹೂಡಿಕೆಯನ್ನು ಆಕರ್ಷಿಸುವ ಹಾಗೂ 1.5 ಲಕ್ಷ ಉದ್ಯೋಗವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ನೀತಿ ಹೊಂದಿದೆ.