ಕರ್ನಾಟಕದಲ್ಲಿ ಉಳಿದ ಭಾಗಗಳಿಗೆ ಹೋಲಿಸಿದರೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೇ ಗುಂಪು ಹಲ್ಲೆಗಳು ಹೆಚ್ಚು ವರದಿಯಾಗಿವೆ; ಗೋರಕ್ಷಣೆ, ಧರ್ಮದ ಹೆಸರಿನಲ್ಲಿ ದಾಳಿಗಳು ನಡೆದಿವೆ.
ಆಧಾರ: ಸೆಂಟರ್ ಫಾರ್ ಸ್ಟಡಿ ಆಫ್ ಸೊಸೈಟಿ ಆ್ಯಂಡ್ ಸೆಕ್ಯುಲರಿಸಂ, ಸಿಟಿಜನ್ಸ್ ಫಾರ್ ಜಸ್ಟೀಸ್ ಆ್ಯಂಡ್ ಪೀಸ್, ಆಕ್ಸ್‌ಫರ್ಡ್ ಹ್ಯೂಮನ್ ರೈಟ್ಸ್ ಹಬ್