ಶುಭಾಂಶು ಶುಕ್ಲಾ ಅವರ ಬೆಳವಣಿಗೆಯಲ್ಲಿ ಬೆಂಗಳೂರಿನ ಪಾತ್ರವೂ ಇದೆ. ಕೇಂದ್ರ ಲೋಕಸೇವಾ ಆಯೋಗ ನಡೆಸುವ ಎನ್‌ಡಿಎ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕಂಪ್ಯೂಟರ್ ವಿಜ್ಞಾನದಲ್ಲಿ ಪದವಿ ಪಡೆದ ಅವರು, ನಂತರ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (ಐಐಎಸ್‌ಸಿ) ಏರೋಸ್ಪೇಸ್ ಎಂಜಿನಿಯರಿಂಗ್‌ನಲ್ಲಿ ಎಂ.ಟೆಕ್ ಪೂರೈಸಿದ್ದರು.