ಸೋಮವಾರ, 2 ಮಾರ್ಚ್ 2026
×
ADVERTISEMENT
ಆಳ–ಅಗಲ: ಹೊರದೇಶಗಳ ಆಂತರಿಕ ವ್ಯವಹಾರದಲ್ಲಿ ಅಮೆರಿಕ ಹಸ್ತಕ್ಷೇಪ
ಆಳ–ಅಗಲ: ಹೊರದೇಶಗಳ ಆಂತರಿಕ ವ್ಯವಹಾರದಲ್ಲಿ ಅಮೆರಿಕ ಹಸ್ತಕ್ಷೇಪ
ಇಸ್ರೇಲ್ ಜತೆಗೂಡಿ ಇರಾನ್ ಮೇಲೆ ದಾಳಿ; ರಾಜಕೀಯ, ಆರ್ಥಿಕ ಹಿತಾಸಕ್ತಿಯೇ ಮೂಲ ಕಾರಣ
ಫಾಲೋ ಮಾಡಿ
Published 1 ಮಾರ್ಚ್ 2026, 22:57 IST
Last Updated 1 ಮಾರ್ಚ್ 2026, 22:57 IST
Comments
ಅಮೆರಿಕ–ಇಸ್ರೇಲ್ ಜಂಟಿ ಸೇನಾ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಇಮಾಮ್ ಖಮೇನಿ ಅವರು ಹತ್ಯೆಯಾಗಿದ್ದಾರೆ. ಇರಾನ್‌ನಲ್ಲಿ ಸರ್ಕಾರವನ್ನು ಬದಲಾಯಿಸುವುದು ತಮ್ಮ ಗುರಿ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಇದೇ ಪ್ರತಿಪಾದನೆಯೊಂದಿಗೆ ಕೆಲವೇ ತಿಂಗಳ ಹಿಂದೆ ಟ್ರಂಪ್ ಅವರು ವೆನೆಜುವೆಲಾ ಮೇಲೂ ದಾಳಿ ನಡೆಸಿ, ಅಲ್ಲಿನ ಅಧ್ಯಕ್ಷನನ್ನು ಹೊತ್ತೊಯ್ದು ತಮ್ಮ ದೇಶದಲ್ಲಿ ಬಂದಿಯಾಗಿ ಜೈಲಿನಲ್ಲಿಟ್ಟರು. ಅಮೆರಿಕವು ತನ್ನ ರಾಜಕೀಯ ಮತ್ತು ಆರ್ಥಿಕ ಹಿತಾಸಕ್ತಿ ಕಾಪಾಡಿಕೊಳ್ಳಲು ಆಯ್ದ ದೇಶಗಳ ಮೇಲೆ ದಾಳಿ ನಡೆಸುವ ಮೂಲಕ ಅಂತರರಾಷ್ಟ್ರೀಯ ರಾಜತಾಂತ್ರಿಕ ನಿಯಮಾವಳಿಗಳ ಉಲ್ಲಂಘನೆ ಮಾಡುತ್ತಿದೆ ಎನ್ನುವ ಆರೋಪ ಮೊದಲಿನಿಂದಲೂ ಇದೆ.
ಅಯಾತೊಲ್ಲಾ ಇಮಾಮ್ ಖಮೇನಿ

ಅಯಾತೊಲ್ಲಾ ಇಮಾಮ್ ಖಮೇನಿ

ಇರಾನ್‌ ನಕ್ಷೆ
ಇರಾನ್‌ ನಕ್ಷೆ
.
.
ಆಧಾರ: ರಾಯಿಟರ್ಸ್‌, ಬಿಬಿಸಿ, ಅಮೆರಿಕ ಕಾಂಗ್ರೆಸ್ ವೆಬ್‌ಸೈಟ್, ಸಿಎಸ್‌ಎಸ್‌.ಸಿಯುಎ.ಎಜು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT