ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನಗಳ ಮಾರಾಟ ಇಳಿಕೆ

Published 4 ಮೇ 2023, 18:23 IST
Last Updated 4 ಮೇ 2023, 18:23 IST
ಅಕ್ಷರ ಗಾತ್ರ

ದೇಶದಲ್ಲಿ ವಾಹನಗಳ ಚಿಲ್ಲರೆ ಮಾರಾಟವು ಈ ಏಪ್ರಿಲ್‌ನಲ್ಲಿ ಇಳಿಕೆಯಾಗಿದೆ. 2022ರ ಏಪ್ರಿಲ್‌ಗೆ ಹೋಲಿಸಿದರೆ 2023ರ ಏಪ್ರಿಲ್‌ನಲ್ಲಿ ವಾಹನಗಳ ಮಾರಾಟದಲ್ಲಿ ಶೇ 4.03ರಷ್ಟು ಇಳಿಕೆಯಾಗಿದೆ. ದ್ವಿಚಕ್ರವಾಹನ, ಪ್ರಯಾಣಿಕರ ವಾಹನ ಮತ್ತು ಲಘು ಸರಕು ಸಾಗಣೆ ವಾಹನಗಳ ಮಾರಾಟದಲ್ಲಿ ಆಗಿರುವ ಇಳಿಕೆಯಿಂದಾಗಿ ವಾಹನಗಳ ಒಟ್ಟಾರೆ ಮಾರಾಟ ಸಂಖ್ಯೆಯು ಕಡಿಮೆಯಾಗಿದೆ. ವಾಹನಗಳ ಮಾರಾಟದಲ್ಲಿ ಆಗಿರುವ ಇಳಿಕೆಯ ಬಗ್ಗೆ ಆಟೊಮೊಬೈಲ್‌ ಡೀಲರ್ಸ್‌ ಅಸೋಸಿಯೇಷನ್ಸ್‌ನ ಒಕ್ಕೂಟ (ಫಾಡಾ) ಕಳವಳ ವ್ಯಕ್ತಪಡಿಸಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT