ಮೂಳೆ, ಕೀಲು ಸಮಸ್ಯೆ: ಮುಂಜಾಗ್ರತೆ, ಚಿಕಿತ್ಸೆಯೇ ಮದ್ದು: ಡಾ.ಅಲೋಕ್
ಸಂಧಿವಾತ, ಮಂಡಿನೋವು, ಹಿಮ್ಮಡಿ ನೋವು, ಕೀಲು ಸಂಬಂಧಿ ಯಾವುದೇ ಸಮಸ್ಯೆಗಳು ಕಂಡುಬಂದ ತಕ್ಷಣವೇ ತಜ್ಞ ವೈದ್ಯರನ್ನು ಸಂಪರ್ಕಿಸಿ ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲದೆ ಸೂಕ್ತ ಪರಿಹಾರ ಕಂಡುಕೊಳ್ಳಬಹುದು. ಮೂಳೆ ಸಮಸ್ಯೆ, ಕೀಲು ನೋವಿನಿಂದ ಬಳಲುತ್ತಿರುವವರಿಗೆ ಸುಧಾರಿತ ವೈದ್ಯಕೀಯ ಕ್ಷೇತ್ರದಲ್ಲಿ ಪರಿಹಾರವಿದೆ ಎಂದು ನಗರದ ಆದರ್ಶ ಆಸ್ಪತ್ರೆಯ ಎಲುಬು ಮತ್ತು ಮೂಳೆ ತಜ್ಞ ಡಾ.ಅಲೋಕ್ ಸಿ.ಪಾಟೀಲ ರೇವೂರ ಸಲಹೆ ನೀಡಿದರು.Last Updated 12 ಅಕ್ಟೋಬರ್ 2022, 21:15 IST