ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಸೀಮಂತದ ಸಂಭ್ರಮದಲ್ಲಿ ಯಶ್‌–ರಾಧಿಕಾ

ಮೊಗ್ಗಿನ ಮನಸ್ಸಿನ ಚೆಲುವೆ ರಾಧಿಕಾ ಪಂಡಿತ್‌ ಸೀಮಂತದ ಸಂಭ್ರಮದಲ್ಲಿದ್ದಾರೆ. ಚಂದನವನದ ಮುದ್ದಾದ ಜೋಡಿ ಎಂದೇ ಕರೆಸಿಕೊಳ್ಳುವ ಯಶ್‌–ರಾಧಿಕಾ ಮದುವೆಯಾದ ತಾಜ್‌ ವೆಸ್ಟೆಂಡ್‌ ಹೋಟೆಲ್‌ನಲ್ಲಿಯೇ ಈ ಸೀಮಂತ ಶಾಸ್ತ್ರಗಳು ನಡೆಯುತ್ತಿವೆ. ಗೌಡರ ಸಂಪ್ರದಾಯದಂತೆ ಶಾಸ್ತ್ರಗಳು ನಡೆಯುತ್ತಿದ್ದು, ಕಾರ್ಯಕ್ರಮದಲ್ಲಿ ಯಶ್‌ ಕುಟುಂಬದವರು, ಸ್ನೇಹಿತರು ಮತ್ತು ಸ್ಯಾಂಡಲ್​ವುಡ್​ನ ಕಲಾವಿದರು ಭಾಗಿಯಾಗಿದ್ದಾರೆ.
Published : 18 ನವೆಂಬರ್ 2018, 11:47 IST
ಫಾಲೋ ಮಾಡಿ
Comments
ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT