2019ರಲ್ಲಿ ಭಾರತೀಯ ಸೈನಿಕರನ್ನು ಗುರಿಯಾಗಿಸಿ ನಡೆದ ಭಯೋತ್ಪಾದಕ ದಾಳಿಯ ಸಂದರ್ಭದಲ್ಲೂ ಭಾರತ ಬಾಲಾಕೋಟ್ ವಾಯುದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನವು ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ರದ್ದುಗೊಳಿಸಿತ್ತು. ಈಗಲೂ ಇಂಥದ್ದೇ ಪರಿಸ್ಥಿತಿ ನಿರ್ಮಾಣವಾಗಿದ್ದು, ಭಾರತೀಯ ವಿಮಾನಯಾನ ಸಂಸ್ಥೆಗಳ ಮುಂದಿರುವ ಆಯ್ಕೆಗಳೇನು..?