ಜಗತ್ತಿನಾದ್ಯಂತ ಪ್ರತೀ ವರ್ಷ ಫೆಬ್ರುವರಿ 10ರಂದು 'ವಿಶ್ವ ದ್ವಿದಳ ಧಾನ್ಯಗಳ ದಿನ'ವನ್ನು ಆಚರಿಸಲಾಗುತ್ತದೆ. ಅವುಗಳಲ್ಲಿನ (ದ್ವಿದಳ ಧಾನ್ಯಗಳ) ಪೌಷ್ಟಿಕಾಂಶಗಳ ಮತ್ತು ಪ್ರಯೋಜನಗಳ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಇದರ ಉದ್ದೇಶ.
ಇತಿಹಾಸ
ವಿಶ್ವಸಂಸ್ಥೆಯ ಸಾಮಾನ್ಯ ಸಭೆ, 2019ರಲ್ಲಿ ಫೆ.10 ಅನ್ನು ವಿಶ್ವ ದ್ವಿದಳ ಧಾನ್ಯಗಳ ದಿನವೆಂದು ಅಧಿಕೃತವಾಗಿ ಘೋಷಿಸಿದೆ.