ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಆಮ್ಟೆ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಹಾಗೂ ನೂರಾರು ವಿದ್ಯಾರ್ಥಿಗಳು ಯೋಗಾಸನ ಮಾಡಿದರು