ಗುರುವಾರ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಕಿರಣ್ ಖೇರ್ ಅವರು ತಮ್ಮ ಪತಿ ಅನುಪಮ ಖೇರ್ ಅವರನ್ನು ಆಲಿಂಗಿಸಿದ ಕ್ಷಣ...–ಪಿಟಿಐ ಚಿತ್ರ
ADVERTISEMENT
ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಹಾಗೂ ಡಾರ್ಜಿಲಿಂಗ್ ಲೋಕಸಭಾ ಕ್ಷೇತ್ರದ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಬೈಚುಂಗ್ ಭುಟಿಯಾ ಅವರು ಚುನಾವಣಾ ಪ್ರಚಾರದ ಅಂಗವಾಗಿ ಯುವಕರಿಗೆ ಫುಟ್ಬಾಲ್ ವಿತರಿಸಿದರು –ಎಎಫ್ಪಿ ಚಿತ್ರ
ಗಾಜಿಯಾಬಾದ್ನಲ್ಲಿ ಪ್ರಚಾರದ ವೇಳೆ ಗುರುವಾರ ಹಿರಿಯ ಮಹಿಳೆಯೊಬ್ಬರ ಆಶೀರ್ವಾದ ಪಡೆದ ನಟ ಹಾಗೂ ಕಾಂಗ್ರೆಸ್ ಅಭ್ಯರ್ಥಿ ರಾಜ್ ಬಬ್ಬರ್ –ಪಿಟಿಐ ಚಿತ್ರ
ನಟ ಹಾಗೂ ಕಾಂಗ್ರೆಸ್ ಅಭ್ಯರ್ಥಿ ರಾಜ್ ಬಬ್ಬರ್ ಅವರು ಗಾಜಿಯಾಬಾದ್ನಲ್ಲಿ ಗುರುವಾರ ಚುನಾವಣಾ ಪ್ರಚಾರ ಕೈಗೊಂಡರು –ಪಿಟಿಐ ಚಿತ್ರ
ಪಟ್ನಾದಲ್ಲಿ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಶತ್ರುಘ್ನ ಸಿನ್ಹ ಅವರು ಮೋದಿ ಮುಖವಾಡ ಧರಿಸಿದ ಪಕ್ಷದ ಬೆಂಬಲಿಗರೊಂದಿಗೆ ಕಾಣಿಸಿದ್ದು ಹೀಗೆ... –ಪಿಟಿಐ ಚಿತ್ರ
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.