EXPLAINER: 70 ವರ್ಷ ಮೇಲಿನ ಹಿರಿಯರಿಗೆ ₹5 ಲಕ್ಷ ಆರೋಗ್ಯ ವಿಮೆ: AB-PMJAY ಏನು?
ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (AB PM-JAY) ಕುರಿತು ಕಳೆದ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಆದಾಯ ಮಿತಿ ಇಲ್ಲದೆ 70 ವರ್ಷ ದಾಟಿದ ಪ್ರತಿ ಹಿರಿಯರಿಗೂ ₹5 ಲಕ್ಷ ವರೆಗಿನ ಆರೋಗ್ಯ ವಿಮಾ ಯೋಜನೆ ಇದಾಗಿದೆLast Updated 29 ಅಕ್ಟೋಬರ್ 2024, 10:46 IST