‘ಡ ವಿಂಚಿ' ತಂತ್ರಜ್ಞಾನ ಕ್ಯಾನ್ಸರ್ ರೋಗಿಗಳ ಶಸ್ತ್ರಚಿಕಿತ್ಸೆಗೆ ಸಹಕಾರಿ: ವರದಿ
Robotic Surgery: ‘ಡ ವಿಂಚಿ’ ತಂತ್ರಜ್ಞಾನದಿಂದ ಕ್ಯಾನ್ಸರ್ ರೋಗಿಗಳಿಗೆ ಪರಿಣಾಮಕಾರಿ ಚಿಕಿತ್ಸೆ ಸಾಧ್ಯವೆಂದು ‘ಕ್ಯೂರಿಯಸ್’ ಅಧ್ಯಯನ ವರದಿ ತಿಳಿಸಿದೆ. ರೋಗಿಗಳು ಬೇಗ ಗುಣಮುಖರಾಗಿ ಆಸ್ಪತ್ರೆಯಿಂದ ತ್ವರಿತ ಡಿಸ್ಚಾರ್ಜ್ ಆಗುವ ಸಾಧ್ಯತೆ ಹೆಚ್ಚಿದೆ.Last Updated 13 ಅಕ್ಟೋಬರ್ 2025, 11:23 IST