ತಮಿಳುನಾಡು ಲಾಕಪ್ ಡೆತ್ ಪ್ರಕರಣ: ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ CBI
Shivganga Custodial Death: ತಮಿಳುನಾಡಿನ ಶಿವಗಂಗಾ ಜಿಲ್ಲೆಯ ದೇವಾಲಯದ ಕಾವಲುಗಾರ ಅಜಿತ್ ಕುಮಾರ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರೀಯ ತನಿಖಾ ದಳವು (ಸಿಬಿಐ) ಆರು ಮಂದಿ ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದು, ತನಿಖೆ ಚುರುಕುಗೊಳಿಸಿದೆ. Last Updated 12 ಜುಲೈ 2025, 9:40 IST