ಹೊಸ ಸುತ್ತೋಲೆಯಿಂದಾಗಿ ಅರ್ಜಿ ತಿರಸ್ಕೃತಗೊಂಡ ಸಂದರ್ಭದಲ್ಲಿ ಮೇಲ್ಮನವಿ ಸಲ್ಲಿಸಲು ರೈತರು ಜಿಲ್ಲಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ಬದಲಿಗೆ, ಕೆಎಟಿ ಮತ್ತು ಹೈಕೋರ್ಟ್‌ಗೆ ಅಲೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಬಿ.ಶಿವರಾಂ, ಮಾಜಿ ಸಚಿವ
ಸರ್ಕಾರವು ಸುತ್ತೋಲೆ ಬದಲು ಮಾಡಿ, ಅರ್ಜಿ ಸಲ್ಲಿಸಿದ ಎಲ್ಲರಿಗೂ ಭೂ ಮಂಜೂರಾತಿ ಮಾಡುವಂತೆ ಆದೇಶ ಮಾಡಬೇಕು. ತಿರಸ್ಕಾರವಾಗಿರುವ ಅರ್ಜಿಗಳನ್ನೂ ಪರಿಶೀಲಿಸಿ ಜಮೀನು ಮಂಜೂರು ಮಾಡಬೇಕು.