ಬಳ್ಳಾರಿ ಜಿಲ್ಲೆಯ ಸಂಡೂರು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆಯು ತೊಟ್ಟಿಗಳನ್ನು ನಿರ್ಮಿಸಿ ಟ್ಯಾಂಕರ್ ನೀರು ಹರಿಸುತ್ತಿದೆ
ರಾಣೇಬೆನ್ನೂರು ಕೃಷ್ಣಮೃಗ ಅಭಯಾರಣ್ಯದಲ್ಲಿನ ತೊಟ್ಟಿಗಳಿಗೆ ಅರಣ್ಯ ಇಲಾಖೆಯ ಸಿಬ್ಬಂದಿ ಟ್ಯಾಂಕರ್ ಮೂಲಕ ನೀರು ತುಂಬಿಸುತ್ತಿರುವುದು
ಬಳ್ಳಾರಿ ಜಿಲ್ಲೆಯ ಸಂಡೂರು ಅರಣ್ಯ ಪ್ರದೇಶದ ತೊಟ್ಟಿಯಲ್ಲಿ ನವಿಲು ನೀರು ಕುಡಿಯುತ್ತಿರುವುದು
ಕಾಳಿ ಹುಲಿ ಸಂರಕ್ಷಿತಾರಣ್ಯ ವ್ಯಾಪ್ತಿಯ ಜೊಯಿಡಾ ತಾಲ್ಲೂಕಿನ ಫಣಸೋಲಿ ವನ್ಯ ಜೀವಿ ವಲಯದ ಗಾಂಗೋಡಾ ಗ್ರಾಮದ ಕೆರೆಯಲ್ಲಿ ಬೇಸಿಗೆಯಲ್ಲಿಯೂ ನೀರಿದೆ
‘ಗಜರಾಜ’ನಿಗೂ ಬಿಸಿಲ ಧಗೆ....
ದಿನದಿಂದ ದಿನಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು ಬಿಸಿಲ ಬೇಗೆ ಆನೆಗಳಿಗೂ ತಟ್ಟಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನದ ಕೆರೆಯಲ್ಲಿ ಆನೆಗಳು ಚಿನ್ನಾಟವಾಡುತ್ತಾ ತೆಂಪೆರೆಸಿಕೊಂಡಿದ್ದು ಹೀಗೆ. ಪ್ರಜಾವಾಣಿ ಚಿತ್ರ/ ರಂಜು ಪಿ.
ಚನ್ನಪಟ್ಟಣ ತಾಲ್ಲೂಕಿನ ಕೂಡ್ಲೂರು ಬಳಿ ಕಣ್ವ ನದಿಯಲ್ಲಿ ಕಾಡಾನೆಗಳ ನೀರಾಟ
ಕಲಬುರಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಅರಣ್ಯ ಪ್ರದೇಶದ ಕೆರೆಗೆ ಕೊಳವೆಬಾವಿ ನೀರು ಹರಿಸುತ್ತಿರುವುದು
ಒಣಗಿರುವ ಬಂಡೀಪುರ ಹುಲಿ ರಕ್ಷಿತಾರಣ್ಯ
ಒಣಗಿರುವ ಬಂಡೀಪುರ ಹುಲಿ ರಕ್ಷಿತಾರಣ್ಯ
ಬೆಂಗಾಡಿನಂತಾಗಿರುವ ನಾಗರಹೊಳೆ ಹುಲಿ ರಕ್ಷಿತಾರಣ್ಯ
ಬೆಂಗಾಡಿನಂತಾಗಿರುವ ನಾಗರಹೊಳೆ ಹುಲಿ ರಕ್ಷಿತಾರಣ್ಯ
ನಾಗರಹೊಳೆಯಲ್ಲಿ ಬರಿದಾಗಿರುವ ದೊಡ್ಡಪ್ಪನ ಕಟ್ಟೆ ಕೆರೆ