ಶನಿವಾರ, ಅಕ್ಟೋಬರ್ 24, 2020
18 °C
ಹಿಡಿತಕ್ಕೆ ಸಿಗದ ಅತ್ಯಾಚಾರ ಪ್ರಕರಣಗಳು; ಎನ್‌ಸಿಆರ್‌ಬಿ ವರದಿಯಲ್ಲಿ ಉಲ್ಲೇಖ

ಅತ್ಯಾಚಾರ: ರಾಜಸ್ಥಾನ, ಕೇರಳ ಮುಂಚೂಣಿಯಲ್ಲಿ; ರಾಜ್ಯಗಳ ಅಂಕಿ ಅಂಶ ಇಲ್ಲಿದೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇಶದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಅತ್ಯಾಚಾರ ಯತ್ನ ಘಟನೆಗಳಿಗೆ ಸಂಪೂರ್ಣ ಮುಕ್ತಿ ಸಿಕ್ಕಿಲ್ಲ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್‌ಸಿಆರ್‌ಬಿ) ದತ್ತಾಂಶಗಳ ಪ್ರಕಾರ, ಪ್ರತಿ ವರ್ಷ ದೇಶದಲ್ಲಿ 32 ಸಾವಿರದಿಂದ 33 ಸಾವಿರ ಮಹಿಳೆಯರು ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ. 2017 ಹಾಗೂ 2018ಕ್ಕೆ ಹೋಲಿಸಿದರೆ 2019ರಲ್ಲಿ ಅತ್ಯಾಚಾರ ಹಾಗೂ ಯತ್ನ ಪ್ರಕರಣಗಳಲ್ಲಿ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು