ಸಿಎಂ, ಡಿಸಿಎಂ ಭೇಟಿಯಾದ ಕಿರಣ್ ಮಜುಂದಾರ್ ಷಾ: ಅಭಿವೃದ್ಧಿ ಬಗ್ಗೆ ಚರ್ಚೆ
Political Meeting: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉದ್ಯಮಿ ಮತ್ತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಷಾ ಅವರನ್ನು ಭೇಟಿಯಾಗಿ ಬೆಂಗಳೂರಿನ ಅಭಿವೃದ್ಧಿ ಮತ್ತು ನಾವೀನ್ಯತೆಯ ಕುರಿತು ಚರ್ಚೆ ನಡೆಸಿದರು ಎಂದು ತಿಳಿಸಿದ್ದಾರೆ.Last Updated 21 ಅಕ್ಟೋಬರ್ 2025, 7:08 IST