ಸೋಮವಾರ, ಜೂಲೈ 13, 2020
22 °C

ಆಯುಷ್ಮಾನ್ ಭಾರತ್ ಯೋಜನೆ: ಅಧಿಕೃತ ವೆಬ್‌ಸೈಟ್ ಖಚಿತಪಡಿಸಿದ ಆರೋಗ್ಯ ಮಿಷನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇಶದ ಜನರಿಗೆ ಕೇಂದ್ರ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆ ಮೂಲಕ ಆರೋಗ್ಯ ವಿಮೆ ಒದಗಿಸುತ್ತಿದೆ. ayushman-yojana.org ಅಧಿಕೃತ ವೆಬ್‌ಸೈಟ್ ಮೂಲಕ ಈ ಸೌಲಭ್ಯ ಪಡೆಯಬಹುದು ಎಂಬ ಸಂದೇಶವು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ.

ಆದರೆ ಈ ಸಂದೇಶವನ್ನು ರಾಷ್ಟ್ರೀಯ ಆರೋಗ್ಯ ಮಿಷನ್ ತಳ್ಳಿಹಾಕಿದೆ. ಇದು ದಾರಿ ತಪ್ಪಿಸುವ ಕೆಲಸವಾಗಿದ್ದು, pmjay.gov.in/ ನಿಜವಾದ ಅಂತರ್ಜಾಲ ತಾಣ ಎಂದು ಸ್ಪಷ್ಟನೆ ನೀಡಿದೆ. ‍ಪಿಐಬಿ ಫ್ಯಾಕ್ಟ್ ಚೆಕ್ ವೇದಿಕೆ ಇದನ್ನು ಖಚಿತಪಡಿಸಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು