ಸೋಮವಾರ, ಅಕ್ಟೋಬರ್ 26, 2020
28 °C

ಫ್ಯಾಕ್ಟ್ ಚೆಕ್‌: ತಪ್ಪು ಉತ್ತರಗಳಿಗೆ ಅಂಕ ಕಡಿತ ಮಾಡುವುದಿಲ್ಲ -ಪಿಐಬಿ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಈ ಬಾರಿಯ ಎನ್‌ಟಿಎ, ಯುಜಿಸಿ ಹಾಗೂ ಎನ್‌ಟಿಟಿ ಪರೀಕ್ಷೆಗಳನ್ನು ಆನ್‌ಲೈನ್‌ನಲ್ಲಿ ನಡೆಸಲಾಗುತ್ತದೆ. ಪರೀಕ್ಷಾರ್ಥಿಗಳು ಬಹು ಆಯ್ಕೆಯ ಪ್ರಶ್ನೆಗಳಿಗೆ ಬಹಳ ಎಚ್ಚರದಿಂದ ಉತ್ತರಿಸಬೇಕು, ತಪ್ಪು ಉತ್ತರಗಳಿಗೆ ಅಂಕಗಳನ್ನು ಕಡಿತ ಮಾಡಲಾಗುತ್ತದೆ’ ಎಂದು ಹಿಂದಿ ಪತ್ರಿಕೆಯೊಂದು ತನ್ನ ಅಧಿಕೃತ ಜಾಲತಾಣದಲ್ಲಿ ಹೇಳಿಕೊಂಡಿದೆ.

ಆದರೆ ಇದು ಸುಳ್ಳು ಸುದ್ದಿ, ತಪ್ಪು ಉತ್ತರಗಳಿಗೆ ಅಂಕಗಳನ್ನು ಕಡಿತಗೊಳಿಸುವ ಪ್ರಸ್ತಾವ ಇಲ್ಲ ಎಂದು ಪಿಐಬಿ ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು