ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ಯಾಕ್ಟ್‌ಚೆಕ್: ಕೊರೊನಾ ನೆಗೆಟಿವ್ ಬಂದವರಷ್ಟೇ ಯುಪಿಎಸ್‌ಸಿ ಪರೀಕ್ಷೆ ಬರೆಯಬಹುದೇ?

Last Updated 20 ಆಗಸ್ಟ್ 2020, 21:45 IST
ಅಕ್ಷರ ಗಾತ್ರ

ಕೇಂದ್ರೀಯ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಪರೀಕ್ಷೆಗೆ ಹಾಜರಾಗುವುದು ಬಹುತೇಕ ವಿದ್ಯಾರ್ಥಿಗಳ ಬಯಕೆ. ಆದರೆ ಈ ಬಾರಿ ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆ ತೆಗೆದುಕೊಳ್ಳಬೇಕಿದ್ದರೆ ಒಂದು ನಿಯಮ ಕಡ್ಡಾಯ ಮಾಡಲಾಗಿದೆ.ಕೊರೊನಾ ನೆಗೆಟಿವ್ ಬಂದವರು ಮಾತ್ರ ಪರೀಕ್ಷೆಗೆ ಹಾಜರಾಗಬೇಕು. ಹಿಂದಿ ಪತ್ರಿಕೆಯೊಂದರಲ್ಲಿ ಈ ಕುರಿತ ವರದಿಯೊಂದು ಪ್ರಕಟವಾಗಿದೆ.ಇದು ಸಾಕಷ್ಟು ವಿದ್ಯಾರ್ಥಿಗಳನ್ನು ಆತಂಕಕ್ಕೆ ಸಿಲುಕಿಸಿದೆ.

ಕೊರೊನಾ ನೆಗೆಟಿವ್ ಇರುವವರು ಮಾತ್ರ ಯುಪಿಎಸ್‌ಸಿ ಪರೀಕ್ಷೆಗೆ ಕುಳಿತುಕೊಳ್ಳಬೇಕು ಎಂಬ ಅರ್ಥದ ಪತ್ರಿಕಾ ವರದಿಯನ್ನು ಪಿಐಬಿ ಫ್ಯಾಕ್ಟ್ ಚೆಕ್ ವೇದಿಕೆ ತಳ್ಳಿಹಾಕಿದೆ. ವರದಿಯಲ್ಲಿರುವ ಅಂಶಗಳು ಸತ್ಯಕ್ಕೆ ದೂರವಾಗಿದ್ದು, ಯುಪಿಎಸ್‌ಸಿ ಈ ರೀತಿಯ ಯಾವುದೇ ಆದೇಶವವನ್ನು ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT