ಭಾನುವಾರ, ಜುಲೈ 3, 2022
24 °C

ಫ್ಯಾಕ್ಟ್ ಚೆಕ್: ಪೊಲೀಸರಾ ಇವರು?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಜಾಗದಲ್ಲಿ ಕೆಲವು ಜನರು ಪೊಲೀಸರು ಧರಿಸುವ ರಕ್ಷಣಾ ಉಪಕರಣಗಳನ್ನು ಧರಿಸಿ, ಬಂದೋಬಸ್ತ್ ಮಾಡುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿತ್ರದ ಮುಂಭಾಗದಲ್ಲಿರುವ ವ್ಯಕ್ತಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರಾಗಿದ್ದು, ಸಿಂಘು ಗಡಿಯಲ್ಲಿ ರೈತರ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದರು ಎಂದು ಆರೋಪಿಸಲಾಗಿದೆ. ‘ಜೀನ್ಸ್ ಪ್ಯಾಂಟ್ ಧರಿಸಿ ಹೊಸ ಸಮವಸ್ತ್ರದಲ್ಲಿ ಕಾಣಿಸುತ್ತಿರುವ ಇವರು ಯಾವ ರಾಜ್ಯದ ಪೊಲೀಸರು’ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು