ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Fact Check: ರಾಷ್ಟ್ರಧ್ವಜಕ್ಕೆ ರೈತನ ಅಪಮಾನ; ಸಾಮಾಜಿಕ ಜಾಲತಾಣದ ಚಿತ್ರ ನಿಜವೇ?

Last Updated 9 ಡಿಸೆಂಬರ್ 2020, 19:31 IST
ಅಕ್ಷರ ಗಾತ್ರ

ದೆಹಲಿ–ಹರಿಯಾಣ ಗಡಿಯಲ್ಲಿ ಬೃಹತ್ ಸಂಖ್ಯೆಯ ರೈತರು ಬೀಡುಬಿಟ್ಟಿದ್ದು, ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆಕ್ರೋಶ ವ್ಯಕ್ತಪಡಿಸುವ ಭರದಲ್ಲಿ ಭಾರತದ ರಾಷ್ಟ್ರಧ್ವಜಕ್ಕೆ ರೈತರೊಬ್ಬರು ಅಪಮಾನ ಮಾಡಿದ್ದಾರೆ. ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇವರು ನಿಜವಾಗಿಯೂ ರೈತರೇ? ಎಂದು ಪ್ರಶ್ನಿಸಿರುವ ಸಾಮಾಜಿಕ ಜಾಲತಾಣ ಬಳಕೆದಾರರು, ಇದು ದೇಶದ್ರೋಹಕ್ಕೆ ಸಮ ಎಂದು ಕಿಡಿ ಕಾರಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಚಿತ್ರ ಹಳೆಯದು ಎಂದು ಪಿಐಬಿ ಫ್ಯಾಕ್ಟ್ ಚೆಕ್ ಖಚಿತಪಡಿಸಿದೆ. ರೈತರ ಪ್ರತಿಭಟನೆ ವೇಳೆ ಇಂತಹ ಅಪಮಾನಕರ ಘಟನೆ ನಡೆದಿಲ್ಲ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT