‘ಕೋವಿಡ್ ಲಸಿಕೆ ಹಾಕಿಸಿಕೊಂಡವರು ಅರಿವಳಿಕೆ ಚುಚ್ಚುಮದ್ದು ತೆಗೆದುಕೊಂಡರೆ ಜೀವಕ್ಕೆ ಅಪಾಯವಿದೆ. ನನ್ನ ಗೆಳೆಯನೊಬ್ಬ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದ. ಎರಡೇ ದಿನದಲ್ಲಿ ಹಲ್ಲಿನ ಚಿಕಿತ್ಸೆಗಾಗಿ ದಂತವೈದ್ಯರ ಬಳಿ ಹೋಗಿದ್ದ. ವೈದ್ಯರು ಆತನಿಗೆ ಅರಿವಳಿಕೆ ನೀಡಿದರು. ಅವನು ತಕ್ಷಣವೇ ಸತ್ತುಹೋದ’ ಎಂಬ ವಿವರ ಇರುವ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದು ಸುಳ್ಳು ಸುದ್ದಿ ಎಂದು ಹಲವು ಫ್ಯಾಕ್ಟ್‌ಚೆಕ್ ವೇದಿಕೆಗಳು ತಿಳಿಸಿವೆ. ‘ಕೋವಿಡ್ ಲಸಿಕೆ ಹಾಕಿಸಿಕೊಂಡವರು ಅರಿವಳಿಕೆ ತೆಗೆದುಕೊಂಡರೆ ಜೀವಕ್ಕೆ ಅಪಾಯ, ಸಾವು ಸಂಭವಿಸುತ್ತದೆ ಎಂಬುದಕ್ಕೆ ಯಾವುದೇ ವೈಜ್ಞಾನಿಕ ಆಧಾರವಿಲ್ಲ. ಈ ಸುಳ್ಳುಸುದ್ದಿಯನ್ನು ನಂಬಬೇಡಿ. ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ’ ಎಂದು ಪಿಐಬಿ ಫ್ಯಾಕ್ಟ್‌ಚೆಕ್ ಪ್ರಕಟಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.