ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ಯಾಕ್ಟ್‌ಚೆಕ್‌: ಸರ್ಕಾರ ಉಚಿತ ಸ್ಮಾರ್ಟ್‌ಫೋನ್ ನೀಡಲಿದೆ ಎಂಬುದು ನಿಜವೇ?

Last Updated 26 ಆಗಸ್ಟ್ 2020, 18:42 IST
ಅಕ್ಷರ ಗಾತ್ರ

ದೇಶದಾದ್ಯಂತ ಕರೋನಾ ವೈರಸ್ ಹರಡಿದ್ದು, ಮಕ್ಕಳನ್ನು ಅದರಿಂದ ಪಾರು ಮಾಡುವ ಉದ್ದೇಶದಿಂದ ಶಾಲಾ ಕಾಲೇಜುಗಳನ್ನು ಮುಚ್ಚಲಾಗಿದೆ. ಇದು ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಉಂಟುಮಾಡಿದೆ. ಶಾಲೆಗಳು ಆರಂಭವಾಗುವ ತನಕ ಆನ್‌ಲೈನ್‌ನಲ್ಲೇ ಶಿಕ್ಷಣ ನೀಡಲು ಸರ್ಕಾರ ನಿರ್ಧರಿಸಿದೆ. ಇದಕ್ಕೆ ನೆರವಾಗುವ ದೃಷ್ಟಿಯಿಂದ ಕೇಂದ್ರಸರ್ಕಾರವುಎಲ್ಲ ವಿದ್ಯಾರ್ಥಿಗಳಿಗೆಉಚಿತಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳನ್ನು ನೀಡುತ್ತಿದೆ.

ಸರ್ಕಾರವುಉಚಿತಸ್ಮಾರ್ಟ್‌ಫೋನ್ ನೀಡಲಿದೆ ಎಂಬರ್ಥದ ನಕಲಿ ಸಂದೇಶ ಹರಿದಾಡುತ್ತಿದೆ. ಆನ್‌ಲೈನ್ ಅರ್ಜಿ ಭರ್ತಿ ಮಾಡಿದರೆ ಫೋನ್ ಸಿಗುತ್ತದೆ ಎಂದು ಪುಸಲಾಯಿಸಲಾಗಿದೆ. ಕೇಂದ್ರ ಸರ್ಕಾರ ಅಂತಹ ಯಾವುದೇ ಘೋಷಣೆ ಮಾಡಿಲ್ಲ ಎಂದು ಪಿಐಬಿ ಫ್ಯಾಕ್ಟ್‌ ಚೆಕ್ ಘಟಕ ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT