ಶುಕ್ರವಾರ, ಮೇ 29, 2020
27 °C

ಡಿಜಿಟಲ್‌ ರೂಪದ ಅಧ್ಯಯನದಲ್ಲಿ ತೊಡಗುವ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ₹4 ಸಾವಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಕೊರೊನಾ ಸೋಂಕು ಪಸರಿಸುತ್ತದೆ ಎಂಬ ಕಾರಣಕ್ಕೆ ಶಾಲೆಗಳನ್ನು ಮುಚ್ಚಲಾಗಿದೆ. ಹೀಗಾಗಿ ಮನೆಯಲ್ಲಿ ಡಿಜಿಟಲ್‌ ರೂಪದಲ್ಲಿ ಅಧ್ಯಯನದಲ್ಲಿ ತೊಡಗುವ ವಿದ್ಯಾರ್ಥಿಗಳಿಗೆ ಸರ್ಕಾರವು ₹4 ಸಾವಿರ ವಿದ್ಯಾರ್ಥಿ ವೇತ‌ನ ನೀಡುವ ಯೋಜನೆ ಜಾರಿಗೆ ಬಂದಿದೆ. ಈ ಸಲವತ್ತು ಪಡೆಯಲು ಅರ್ಜಿ ತುಂಬಬೇಕು ಎಂಬ ಸೂಚನೆಯಿರುವ ಸಂದೇಶವು ವಾಟ್ಸ್‌ಆ್ಯಪ್‌ಗಳಲ್ಲಿ ಹರಿದಾಡುತ್ತಿದೆ.

ಇದು ಸುಳ್ಳು ಸುದ್ದಿ ಎಂದು ಸರ್ಕಾರ ತಿಳಿಸಿದೆ. ‘ಫಾರ್ಮ್ ಭರ್ತಿ ಮಾಡುವ ನೆಪದಲ್ಲಿ ವಂಚಕರು ವಿದ್ಯಾರ್ಥಿಗಳನ್ನು ಹಾಗೂ ಪೋಷಕರನ್ನು ಮೋಸದ ಜಾಲಕ್ಕೆ ಬೀಳಿಸುವ ಅಪಾಯವಿದೆ. ಸರ್ಕಾರದ ಬಳಿ ಇಂತಹ ಯಾವುದೇ ಇಂತಹ ಯೋಜನೆ ಇಲ್ಲ’ ಎಂದು ಪಿಐಬಿ ಸ್ಪಷ್ಟಪಡಿಸಿದೆ.‌

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು