ಗುರುವಾರ , ಜುಲೈ 29, 2021
20 °C

ಲಾಕ್‌ಡೌನ್‌ ಅವಧಿಯ ಪರಿಹಾರವಾಗಿ ಕೇಂದ್ರ ಸರ್ಕಾರ ₹ 7,500 ನೀಡಲು ಆರಂಭಿಸಿದೆಯೇ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

‘ಲಾಕ್‌ಡೌನ್‌ ಅವಧಿಯ ಪರಿಹಾರದ ರೂಪದಲ್ಲಿ ಕೇಂದ್ರ ಸರ್ಕಾರವು ₹ 7,500 ನೀಡಲು ಆರಂಭಿಸಿದೆ. ಅರ್ಹರು ಕೆಳಕಾಣಿಸಿದ ಲಿಂಕ್‌ ಮೂಲಕ ಅರ್ಜಿ ಸಲ್ಲಿಸಬಹುದು’ ಎಂಬ ಲಿಂಕ್‌ ಸಹಿತವಾದ ಒಂದು ಸಂದೇಶವು ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ದಿನಗಳಿಂದ ಓಡಾಡುತ್ತಿದೆ.

ಆದರೆ, ಇದು ಸುಳ್ಳು ಸುದ್ದಿ, ಕೇಂದ್ರ ಸರ್ಕಾರವು ಇಂಥ ಯಾವುದೇ ಯೋಜನೆ ಜಾರಿಗೊಳಿಸಿಲ್ಲ. ಸಾರ್ವಜನಿಕರು ಮೋಸಹೋಗಬಾರದು ಎಂದು ಪಿಐಬಿ ಸ್ಪಷ್ಟನೆ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು