ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Fact Check: ರೈತರು ಬೀಡುಬಿಟ್ಟಿರುವ ಸಿಂಘು ಗಡಿಯಲ್ಲಿ ಕರ್ಫ್ಯೂ ವಿಧಿಸಿಲ್ಲ

Last Updated 17 ಡಿಸೆಂಬರ್ 2020, 19:31 IST
ಅಕ್ಷರ ಗಾತ್ರ

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಾಪಸ್‌ಗೆ ಆಗ್ರಹಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬಿಕ್ಕಟ್ಟು ಸೃಷ್ಟಿಸಿದೆ. ರೈತರು ಬೀಡುಬಿಟ್ಟಿರುವ ಸಿಂಘು ಗಡಿಯಲ್ಲಿ ಕಾರ್ಯಾಚರಣೆ ನಡೆಸಲು ಕೇಂದ್ರ ಸರ್ಕಾರವು ಅರೆಸೇನಾಪಡೆಯನ್ನು ನಿಯೋಜಿಸಲಿದೆ. ಅಲ್ಲದೆ ಪಂಜಾಬ್ ಹಾಗೂ ಹರಿಯಾಣದಲ್ಲಿ ಕರ್ಫ್ಯೂ ವಿಧಿಸಲು ಯೋಚಿಸಿದೆ. ಹೀಗೆ ಹೇಳುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅರೆಸೇನಾಪಡೆ ನಿಯೋಜನೆ ಅಥವಾ ಕರ್ಫ್ಯೂ ವಿಧಿಸುವ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ವಿಡಿಯೊದಲ್ಲಿರುವ ಮಾಹಿತಿ ಸತ್ಯಕ್ಕೆ ದೂರ ಎಂದು ಪಿಐಬಿ ಫ್ಯಾಕ್ಟ್ ಚೆಕ್ ವೇದಿಕೆ ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT