ಬುಧವಾರ, ಆಗಸ್ಟ್ 4, 2021
21 °C

Fact Check: ಸಶಸ್ತ್ರ ಪಡೆಗಳ ಕೇಂದ್ರ ಕಚೇರಿ ಬದಲಾವಣೆ ವದಂತಿಯ ಅಸಲಿಯತ್ತೇನು?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಆರ್‌ಪಿಎಫ್‌, ಐಟಿಬಿಪಿ, ಎನ್‌ಎಸ್‌ಜಿ ಸೇರಿದಂತೆ ಹಲವು ಕೇಂದ್ರೀಯ ಸಶಸ್ತ್ರ ಪಡೆಗಳ ಕೇಂದ್ರ ಕಚೇರಿಗಳನ್ನು ಬದಲಾವಣೆ ಮಾಡಲು ಕೇಂದ್ರ ಗೃಹಸಚಿವಾಲಯ ಯೋಜನೆ ರೂಪಿಸಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
 
ಈ ಸಂದೇಶದ ನಕಲಿ ಎಂದು ಕೇಂದ್ರ ಸರ್ಕಾರದ ಪಿಐಬಿ ಫ್ಯಾಕ್ಟ್‌ ಚೆಕ್ ತಿಳಿಸಿದೆ. ಕೇಂದ್ರದ ಮುಂದೆ ಇಂತಹ ಯಾವುದೇ ಪ್ರಸ್ತಾವ ಇಲ್ಲ ಎಂದು ಸ್ಪಷ್ಟಪಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು