ಸೋಮವಾರ, ಜೂಲೈ 13, 2020
23 °C

ಶಾಲೆ ಕಾಲೇಜುಗಳ ಪುನರಾರಂಭ: ಆದೇಶ ಹೊರಡಿಸಿಲ್ಲ ಎಂದು ಗೃಹಚಿವಾಲಯ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಳ್ಳು: ಲಾಕ್‌ಡೌನ್‌ ಕಾರಣದಿಂದ ಮುಚ್ಚಲಾಗಿದ್ದ ದೇಶದ ಎಲ್ಲ ಶಾಲೆ ಕಾಲೇಜುಗಳನ್ನು ಪುನರಾರಂಭಿಸಲು ಕೇಂದ್ರ ಗೃಹಸಚಿವಾಲಯ ಅನುಮತಿ ಕೊಟ್ಟಿದೆ. ಹೀಗೆಂದು ಹಿಂದಿ ಸುದ್ದಿ ವಾಹಿನಿಯೊಂದು ಬ್ರೇಕಿಂಗ್ ನ್ಯೂಸ್ ಪ್ರಸಾರ ಮಾಡಿದೆ. ಈ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.

ಸರಿ: ಶಾಲೆಗಳನ್ನು ಮತ್ತೆ ತೆರೆಯುವ ಸಂಬಂಧ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಕೇಂದ್ರ ಗೃಹಚಿವಾಲಯ ಸ್ಪಷ್ಟಪಡಿಸಿದೆ. ದೇಶದ ಎಲ್ಲ ಶೈಕ್ಷಣಿಕ ಸಂಸ್ಥೆಗಳು ಕಾರ್ಯಾರಂಭ ಮಾಡಲು ಸದ್ಯಕ್ಕೆ ಅವಕಾಶವಿಲ್ಲ ಎಂದು ಸಚಿವಾಲಯದ ವಕ್ತಾರರು ಟ್ವಿಟರ್‌ನಲ್ಲಿ ಸ್ಪಷ್ಪಡಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು