ಶನಿವಾರ, ಜನವರಿ 23, 2021
22 °C

ಇದು ನಿಜವೇ?: 18 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಗೆ ₹1.30 ಲಕ್ಷ ನೆರವು!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇಶದ ವಿವಿಧ ರಾಜ್ಯಗಳಲ್ಲಿ ಕೋವಿಡ್‌ನ ಎರಡನೇ ಅಲೆ ಶುರುವಾಗಿದ್ದು, ಮತ್ತೆ ಆತಂಕ ಎದುರಾಗಿದೆ. ಕೊರೊನಾ ವೈರಸ್‌ ಹಾವಳಿಯಿಂದ ದೇಶವಾಸಿಗಳು ತೀವ್ರ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರವು ದೇಶದ ಜನರಿಗೆ ನೆರವು ಘೋಷಿಸಿದೆ. 18 ವರ್ಷ ಮೇಲ್ಪಟ್ಟ ಭಾರತದ ಪ್ರತಿ ಪ್ರಜೆಗೆ ₹1.30 ಲಕ್ಷ ಬಿಡುಗಡೆಗೆ ಕೇಂದ್ರ ಸರ್ಕಾರ ಆದೇಶಿಸಿದೆ. ಈ ಕುರಿತ ಸಂದೇಶವೊಂದು ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡುತ್ತಿದೆ. ಯಾರು ಇದಕ್ಕೆ ಅರ್ಹರು ಎಂದು ಪರಿಶೀಲಿಸಲು ಲಿಂಕ್‌ ಕ್ಲಿಕ್ ಮಾಡುವಂತೆ ಸೂಚಿಸಲಾಗಿದೆ.

ಕೇಂದ್ರ ಸರ್ಕಾರ ಇಂತಹ ಯಾವುದೇ ಘೋಷಣೆ ಮಾಡಿಲ್ಲ. ಇದು ದಾರಿ ತಪ್ಪಿಸುವ ಸಂದೇಶ ಎಂದು ಪಿಐಬಿ ಫ್ಯಾಕ್ಟ್ ಚೆಕ್ ಘಟಕ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು