ಶುಕ್ರವಾರ, ಜೂನ್ 5, 2020
27 °C

ಫ್ಯಾಕ್ಟ್ ಚೆಕ್ | ಕಾರ್ಮಿಕರಿಗೆ ಸರ್ಕಾರ ₹1, 20,000 ನೀಡುವುದು ಸುಳ್ಳು ಮಾಹಿತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

2019-20ರ ಸಾಲಿನಲ್ಲಿ ಕೆಲಸ ಮಾಡಿರುವ ಕಾರ್ಮಿಕರಿಗೆ ಕೇಂದ್ರ ಕಾರ್ಮಿಕ ಇಲಾಖೆಯಿಂದ ತಲಾ ₹1,20,000 ನೆರವು ನೀಡಲಾಗುತ್ತಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂಬುದನ್ನು ಪರಿಶೀಲಿಸಿ ಎಂದು ವೆಬ್ ಸೈಟ್ವೊಂದರ ವಿಳಾಸ ನೀಡಿದ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಕೇಂದ್ರ ಕಾರ್ಮಿಕ ಇಲಾಖೆಯ ಇಂತಹ ಯಾವುದೇ ಪ್ರಸ್ತಾಪವನ್ನು ಹೊಂದಿಲ್ಲ. 2019-20ರ ಸಾಲಿನಲ್ಲಿ ಕೆಲಸ ಮಾಡಿದ ಕಾರ್ಮಿಕರಿಗೆ ₹1, 20,000 ನೆರವು ನೀಡಲಾಗುತ್ತಿದೆ ಎನ್ನುವುದು ಸಂಪೂರ್ಣ ಸುಳ್ಳು ಮಾಹಿತಿ. ಈ ಸಂಬಂಧ ಪಿಐಬಿ ಸಹ ಸ್ಪಷ್ಟನೆ ನೀಡಿದ್ದು, ಈ ಸುದ್ದಿ ಆಧಾರ ರಹಿತ ಎಂದು ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು