ಕೂಚ್ ಬಿಹಾರ್ ಟ್ರೋಫಿ ಕ್ರಿಕೆಟ್: ಅನ್ವಯ್ ದ್ರಾವಿಡ್ ಪಡೆಗೆ ಇನಿಂಗ್ಸ್ ಜಯ
ಎಡಗೈ ಸ್ಪಿನ್ನರ್ ರತನ್ ಬಿ.ಆರ್. (55ಕ್ಕೆ6) ಅವರ ಕೈಚಳಕದ ನೆರವಿನಿಂದ ಕರ್ನಾಟಕ ತಂಡವು ಕೂಚ್ ಬಿಹಾರ್ ಟ್ರೋಫಿ (19 ವರ್ಷದೊಳಗಿನವರ) ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಒಡಿಶಾ ವಿರುದ್ಧ ಇನಿಂಗ್ಸ್ ಹಾಗೂ 53 ರನ್ಗಳ ಗೆಲುವು ಸಾಧಿಸಿತು. Last Updated 12 ಡಿಸೆಂಬರ್ 2025, 18:33 IST