ಬಮ್ಮನಹಳ್ಳಿಯಲ್ಲಿ ರೈತ ಆತ್ಮಹತ್ಯೆ

ಗುರುವಾರ , ಮೇ 23, 2019
29 °C

ಬಮ್ಮನಹಳ್ಳಿಯಲ್ಲಿ ರೈತ ಆತ್ಮಹತ್ಯೆ

Published:
Updated:

ಸಿಂದಗಿ: ತಾಲ್ಲೂಕಿನ ಬಮ್ಮನಹಳ್ಳಿ ಗ್ರಾಮದಲ್ಲಿ ಮಂಗಳವಾರ ರೈತ ಭೀಮಾಶಂಕರ ಬಿರಾದಾರ (45) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

5.25 ಎಕರೆ ಜಮೀನು ಹೊಂದಿದ್ದ ಭೀಮಾಶಂಕರ ಅವರ ಹೊಲದಲ್ಲಿನ ತೆರೆದ ಬಾವಿ, ಕೊಳವೆಬಾವಿ ಬತ್ತಿ ಹೋಗಿತ್ತು. ಇದರಿಂದ ಬೆಳೆಗಳು ಒಣಗಿದ್ದವು. ಅದರಿಂದ ಬೇಸತ್ತು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ದೇವರನಾವದಗಿ ಕೆವಿಜಿ ಬ್ಯಾಂಕ್‌ನಲ್ಲಿ ₹ 2 ಲಕ್ಷ ಮತ್ತು ಖಾಸಗಿ ₹ 3 ಲಕ್ಷ ಸಾಲ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !