ವಿ.ವಿ.ಆವರಣದಲ್ಲಿ ಬೆಂಕಿ ಅವಘಡ

7

ವಿ.ವಿ.ಆವರಣದಲ್ಲಿ ಬೆಂಕಿ ಅವಘಡ

Published:
Updated:
Prajavani

ಬೆಂಗಳೂರು: ಕೆಂಗೇರಿ ಸಮೀಪದ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಮಂಗಳವಾರ ಮಧ್ಯಾಹ್ನ ಬೆಂಕಿ ಹೊತ್ತಿಕೊಂಡು 2 ಎಕರೆಯಷ್ಟು ಪ್ರದೇಶದಲ್ಲಿ ಬೆಳೆದಿದ್ದ ಹುಲ್ಲು ಮತ್ತು ಕುರುಚಲು ಗಿಡಗಳು ಭಸ್ಮವಾಗಿವೆ.

ಈ ಆವರಣದಲ್ಲಿ ಜನವರಿ ತಿಂಗಳಿನಲ್ಲಿ ಸಂಭವಿಸಿದ ನಾಲ್ಕನೆ ಬೆಂಕಿ ಅವಘಡ ಇದಾಗಿದೆ. ಪ್ರದರ್ಶನ ಕಲಾ ವಿಭಾಗ ಮತ್ತು ಪರೀಕ್ಷಾ ಭವನದ ನಡುವಿನ ಪ್ರದೇಶದಲ್ಲಿ ಮಧ್ಯಾಹ್ನ ಒಂದು ಗಂಟೆ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿತ್ತು. ಸ್ಥಳಕ್ಕೆ ಬಂದ ಸಿಬ್ಬಂದಿ ಸಂಜೆಯವರೆಗೂ ಕಾರ್ಯಚರಣೆ ನಡೆಸಿ ಬೆಂಕಿ ನಂದಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !