ಸೇನಾ ಪೊಲೀಸ್‌: ಮಹಿಳೆಗೆ ಅವಕಾಶ

ಗುರುವಾರ , ಮೇ 23, 2019
32 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಸೇನಾ ಪೊಲೀಸ್‌: ಮಹಿಳೆಗೆ ಅವಕಾಶ

Published:
Updated:

ನವದೆಹಲಿ (ಪಿಟಿಐ): ಸೇನೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸೇನಾ ಪೊಲೀಸ್‌ ಆಗಿ ಸೇರಬಯಸುವ ಮಹಿಳೆಯರಿಗೆ ಅವಕಾಶದ ಬಾಗಿಲು ತೆರೆದಿದೆ. ಇದಕ್ಕಾಗಿ ಗುರುವಾರದಿಂದ ಪ್ರಕ್ರಿಯೆ ಆರಂಭವಾಗಿದೆ.

ಮಹಿಳೆಯರನ್ನೂ ಯೋಧೆಯರಾಗಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಸೇನಾ ಮುಖ್ಯಸ್ಥ ಬಿಪಿನ್‌ ರಾವತ್ ಅವರು ಹೇಳಿಕೆ ನೀಡಿ ಎರಡು ವರ್ಷದ ನಂತರ ಈಗ ಅವಕಾಶ ಕೂಡಿಬಂದಿದೆ. 

ನೇಮಕಾತಿಗಾಗಿ ಆನ್‌ಲೈನ್‌ ನೋಂದಣಿ ಆರಂಭವಾಗಿದ್ದು,  ಅರ್ಜಿ ಅಲ್ಲಿಸಲು ಜೂನ್‌ 8 ಕೊನೆದಿನ.

ಸದ್ಯ ಮಹಿಳೆಯರಿಗೆ ಸೇನೆಯ ವೈದ್ಯಕೀಯ, ಕಾನೂನು, ಶಿಕ್ಷಣ ಮತ್ತು ಎಂಜಿನಿಯರಿಂಗ್‌ ವಿಭಾಗಗಳಲ್ಲಿ ಮಾತ್ರವೇ ಅವಕಾಶವಿದೆ. 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !