ಪ್ರಯಾಣಿಕ ಸಾವು: ತುರ್ತು ಭೂ ಸ್ಪರ್ಶ ಮಾಡಿದ ವಿಮಾನ

ಸೋಮವಾರ, ಮೇ 20, 2019
32 °C

ಪ್ರಯಾಣಿಕ ಸಾವು: ತುರ್ತು ಭೂ ಸ್ಪರ್ಶ ಮಾಡಿದ ವಿಮಾನ

Published:
Updated:

ದುಬೈ: ಪ್ರಯಾಣಿಕರೊಬ್ಬರು ವಿಮಾನದಲ್ಲಿಯೇ ನಿಧನರಾದ ಹಿನ್ನೆಲೆಯಲ್ಲಿ ಅಲಿಟಾಲಿಯ ವಿಮಾನ ದುಬೈನಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ. 

ಖೈಲಾಶ್‌ ಚಂದ್ರ ಸೈನಿ (52) ಮೃತಪಟ್ಟವರು. ಇವರು ಮಿಲಾನ್‌ನಿಂದ ದೆಹಲಿಗೆ ಮಗನ ಜೊತೆ ಪ್ರಯಾಣಿಸುತ್ತಿದ್ದರು.  

ರಾಜಸ್ಥಾನ ಮೂಲದ ಇವರು, ಇಟಲಿಯಲ್ಲಿ ನೆಲೆಸಿದ್ದರು.  

‘ಅಬುಧಾಬಿ ಅಧಿಕಾರಿಗಳು ಮರಣ ಪ್ರಮಾಣಪತ್ರ ನೀಡಿದ್ದಾರೆ. ಮೃತ ದೇಹವನ್ನು ಭಾರತಕ್ಕೆ ಮರಳಿಸಲು ಅಗತ್ಯವಾದ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಮೃತ ದೇಹವನ್ನು ಭಾರತಕ್ಕೆ ಕಳುಹಿಸಲಾಗುವುದು ಎಂದು ಯುಎಇಯಲ್ಲಿನ ಭಾರತದ ರಾಯಭಾರಿ ಎಂ. ರಾಜಮುರುಗನ್‌ ತಿಳಿಸಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !