ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ (ಜಿಲ್ಲೆ)

ADVERTISEMENT

ಗ್ಯಾರಂಟಿ ಯೋಜನೆಗಳು ನಿಲ್ಲವುದಿಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳಕರ

ಬುದ್ಧ, ಬಸವ, ಅಂಬೇಡ್ಕರ್ ಅವರ ಆಶಯಗಳಿಗೆ ತಕ್ಕಂತೆ ರಾಜ್ಯ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಬಡವರಿಗಾಗಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಸರ್ಕಾರ ಇರುವವರೆಗೂ ನಿರಂತರವಾಗಿ ನಡೆಯಲಿವೆ’ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
Last Updated 18 ಏಪ್ರಿಲ್ 2024, 16:35 IST
ಗ್ಯಾರಂಟಿ ಯೋಜನೆಗಳು ನಿಲ್ಲವುದಿಲ್ಲ:  ಸಚಿವೆ ಲಕ್ಷ್ಮಿ ಹೆಬ್ಬಾಳಕರ

ಸೂಟ್‌ಕೇಸ್‌, ಬೆಡ್‌ ತಂದರೆ ಬೆಳಗಾವಿಯವರಾಗುವುದಿಲ್ಲ: ಶೆಟ್ಟರ್‌ಗೆ ಹೆಬ್ಬಾಳಕರ

ಒಂದು ಸೂಟ್‌ಕೇಸ್‌, ಒಂದು ಬೆಡ್‌ ತಂದರೆ ಬೆಳಗಾವಿಯವರಾಗುವುದಿಲ್ಲ. ಇಲ್ಲಿಯೇ ಹುಟ್ಟಿ ಬೆಳೆದಿದ್ದರೆ ಮಾತ್ರ ಬೆಳಗಾವಿಯವರು ಎಂದರೆ ಕೇಳಬಹುದು. ಬಾಡಿಗೆ ಮನೆ ಹಿಡಿದಿರುವ ಶೆಟ್ಟರ್‌ ಚುನಾವಣೆ ಮುಗಿಯುವರೆಗೆ ಮಾತ್ರ ಇರುತ್ತಾರೆ ಎಂಬುದನ್ನು ಮತದಾರ ಅರಿತುಕೊಳ್ಳಬೇಕು ಎಂದು ಲಕ್ಷ್ಮಿ ಹೆಬ್ಬಾಳಕರ ಹೇಳಿದರು
Last Updated 18 ಏಪ್ರಿಲ್ 2024, 15:46 IST
ಸೂಟ್‌ಕೇಸ್‌, ಬೆಡ್‌ ತಂದರೆ ಬೆಳಗಾವಿಯವರಾಗುವುದಿಲ್ಲ: ಶೆಟ್ಟರ್‌ಗೆ ಹೆಬ್ಬಾಳಕರ

ಬೈಲಹೊಂಗಲ: ಗುರು ಸಿದ್ಧಾರೂಢಮಠದ ಅದ್ಧೂರಿ ರಥೋತ್ಸವ

ಬೈಲಹೊಂಗಲ ಸಮೀಪದ ಹಾರೂಗೊಪ್ಪ ಗ್ರಾಮದ ಗುರು ಸಿದ್ಧಾರೂಢಮಠದ ಜಾತ್ರಾ ಮಹೋತ್ಸವದ ಮಹಾರಥೋತ್ಸವ ಭಕ್ತರ ಹರ್ಷೋದ್ಘಾರ ನಡುವೆ ಬುಧವಾರ ಸಂಜೆ ವಿಜೃಂಭಣೆಯಿಂದ ನೆರವೇರಿತು.
Last Updated 18 ಏಪ್ರಿಲ್ 2024, 14:20 IST
ಬೈಲಹೊಂಗಲ: ಗುರು ಸಿದ್ಧಾರೂಢಮಠದ ಅದ್ಧೂರಿ ರಥೋತ್ಸವ

ಸರಳವಾಗಿ ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಜಾರಕಿಹೊಳಿ; ನಾಯಕರ ಒಗ್ಗಟ್ಟು ಪ್ರದರ್ಶನ

'ಚುನಾವಣೆಗಳಲ್ಲಿ ಈಗ ಶಕ್ತಿ ಪ್ರದರ್ಶನಕ್ಕಿಂತ ಒಗ್ಗಟ್ಟು ಪ್ರದರ್ಶನ ಮಾಡುವುದು ಮುಖ್ಯವಾಗಿದೆ. ಪಕ್ಷದ ಅಭ್ಯರ್ಥಿಯಾಗಿ ಪ್ರಿಯಾಂಕಾ ಜಾರಕಿಹೊಳಿ ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ಇದನ್ನು ತೋರಿಸಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು
Last Updated 18 ಏಪ್ರಿಲ್ 2024, 13:38 IST
ಸರಳವಾಗಿ ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಜಾರಕಿಹೊಳಿ; ನಾಯಕರ ಒಗ್ಗಟ್ಟು ಪ್ರದರ್ಶನ

ಚಿಕ್ಕೋಡಿ ಲೋಕಸಭಾ ಕ್ಷೇತ್ರ: ಹೆತ್ತವರಿಂದಲೇ ಸಾಲ ಪಡೆದ ಕಾಂಗ್ರೆಸ್‌ನ ಪ್ರಿಯಾಂಕಾ

ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗುರುವಾರ ನಾಮಪತ್ರ ಸಲ್ಲಿಸಿದರು. ಅವರ ಒಟ್ಟು ಆಸ್ತಿ ₹9.11 ಕೋಟಿ.
Last Updated 18 ಏಪ್ರಿಲ್ 2024, 13:01 IST
ಚಿಕ್ಕೋಡಿ ಲೋಕಸಭಾ ಕ್ಷೇತ್ರ: ಹೆತ್ತವರಿಂದಲೇ ಸಾಲ ಪಡೆದ ಕಾಂಗ್ರೆಸ್‌ನ ಪ್ರಿಯಾಂಕಾ

ಇದೇ ನನ್ನ ಕೊನೆ ವೈಫಲ್ಯ ಎಂದುಕೊಂಡಿದ್ದೆ: UPSCಯಲ್ಲಿ ಗೆದ್ದ ರಾಹುಲ ಪಾಟೀಲ

5ನೇ ಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸಫಲವಾದ ಕಲಕಾಂಬದ ಗ್ರಾಮದ ರಾಹುಲ ಪಾಟೀಲ
Last Updated 18 ಏಪ್ರಿಲ್ 2024, 4:15 IST
ಇದೇ ನನ್ನ ಕೊನೆ ವೈಫಲ್ಯ ಎಂದುಕೊಂಡಿದ್ದೆ: UPSCಯಲ್ಲಿ  ಗೆದ್ದ ರಾಹುಲ ಪಾಟೀಲ

ಬೈಲಹೊಂಗಲ | ಮಳೆ: ಧರೆಗುರುಳಿದ ಮರ

ಪಟ್ಟಣ ಸೇರಿದಂತೆ ತಾಲ್ಲೂಕಿನ ಸುತ್ತಮುತ್ತಲಿನ‌ ಕೆಲ‌ ಗ್ರಾಮಗಳಲ್ಲಿ ಗುಡುಗು, ಜೋರಾದ ಗಾಳಿಯೊಂದಿಗೆ ಬುಧವಾರ ಮಳೆ ಸುರಿಯಿತು.
Last Updated 17 ಏಪ್ರಿಲ್ 2024, 15:32 IST
ಬೈಲಹೊಂಗಲ | ಮಳೆ: ಧರೆಗುರುಳಿದ ಮರ
ADVERTISEMENT

ಚಿಕ್ಕೋಡಿಯಲ್ಲೂ ಬಿಜೆಪಿ ಗೆಲ್ಲುತ್ತದೆ: ಬಾಲಚಂದ್ರ ಜಾರಕಿಹೊಳಿ ವಿಶ್ವಾಸ

‘ಬೆಳಗಾವಿ ಹಾಗೂ ಚಿಕ್ಕೋಡಿ ಕ್ಷೇತ್ರಗಳಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ. ಎಲ್ಲೆಡೆ ಪ್ರಧಾನಿ ಮೋದಿ ಅವರ ಗಾಳಿ ಬೀಸುತ್ತಿದೆ’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
Last Updated 17 ಏಪ್ರಿಲ್ 2024, 14:38 IST
ಚಿಕ್ಕೋಡಿಯಲ್ಲೂ ಬಿಜೆಪಿ ಗೆಲ್ಲುತ್ತದೆ: ಬಾಲಚಂದ್ರ ಜಾರಕಿಹೊಳಿ ವಿಶ್ವಾಸ

ಬೆಳಗಾವಿ |ಗಾಳಿ ಮಳೆಗೆ ಹಾರಿಹೋದ ಪತ್ರಾಸ್‌ಗಳು

ಕಬ್ಬೂರ (ಚಿಕ್ಕೋಡಿ ತಾಲ್ಲೂಕು): ಗ್ರಾಮದಲ್ಲಿ ಬುಧವಾರ ಗುಡು‌ಗು–ಮಿಂಚು ಸಹಿತವಾಗಿ ಉತ್ತಮ ಮಳೆ ಸುರಿಯಿತು.
Last Updated 17 ಏಪ್ರಿಲ್ 2024, 14:26 IST
ಬೆಳಗಾವಿ |ಗಾಳಿ ಮಳೆಗೆ ಹಾರಿಹೋದ ಪತ್ರಾಸ್‌ಗಳು

ನಿರಾಶ್ರಿತ ಕನ್ನಡಿಗರಿಗೆ ಪುನರ್ವಸತಿ: ಗೋವಾ CM ಪ್ರಮೋದ ಸಾವಂತ್‌

‘ನ್ಯಾಯಾಲಯದ ಆದೇಶದಂತೆ ಗೋವಾದಲ್ಲಿ ಕನ್ನಡಿಗರ ಮನೆಗಳನ್ನು ತೆರವು ಮಾಡಲಾಗುತ್ತಿದೆ ಹೊರತು ಸರ್ಕಾರದ ಇರಾದೆ ಇಲ್ಲ. ನಿರಾಶ್ರಿತರಿಗೆ ಪ್ರತ್ಯೇಕ ಜಾಗ ಒದಗಿಸಿ, ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್‌ ಹೇಳಿದರು.
Last Updated 17 ಏಪ್ರಿಲ್ 2024, 13:30 IST
ನಿರಾಶ್ರಿತ ಕನ್ನಡಿಗರಿಗೆ ಪುನರ್ವಸತಿ: ಗೋವಾ CM ಪ್ರಮೋದ ಸಾವಂತ್‌
ADVERTISEMENT