ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಮೈಸೂರಿನಲ್ಲಿ ದಸರಾ 'ಆಹಾರ ಮೇಳ': ಆಹಾ...ಬಿರಿಯಾನಿ ಏನ್‌ ಟೇಸ್ಟ್ ಗುರು

Published 18 ಅಕ್ಟೋಬರ್ 2023, 5:48 IST
Last Updated 18 ಅಕ್ಟೋಬರ್ 2023, 5:48 IST
ಅಕ್ಷರ ಗಾತ್ರ

ಮೈಸೂರಿನಲ್ಲಿ ದಸರಾ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ನಗರದ ಸ್ಕೌಟ್ಸ್ ಮತ್ತು ಗೈಡ್ಸ್‌ ಮೈದಾನದಲ್ಲಿ ನಡೆದಿರುವ ಆಹಾರ ಮೇಳಕ್ಕೆ ಜನರ ದಂಡೇ ಹರಿದುಬರುತ್ತಿದೆ. ಇದೇ 22ರವರೆಗೆ ಈ ಮೇಳ ತೆರೆದಿರಲಿದ್ದು, 150ಕ್ಕೂ ಹೆಚ್ಚು ಮಳಿಗೆಗಳಲ್ಲಿ ಬಗೆಬಗೆಯ ಖಾದ್ಯಗಳನ್ನು ಸವಿಯಲು ಅವಕಾಶ ಇದೆ. ಅದರಲ್ಲಿಯೂ ನಾನಾ ಬಗೆಯ ಬಿರಿಯಾನಿಗಳು ಜನರ ಬಾಯಲ್ಲಿ ನೀರೂರಿಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT