ಬೆಳಗಾವಿ: ಇಲ್ಲಿನ ಶಿವಬಸವ ನಗರದ ಎಸ್.ಜಿ.ಬಾಳೇಕುಂದ್ರಿ ಎಂಜಿನಿಯರಿಂಗ್ ಕಾಲೇಜಿನ ಸಭಾಗೃಹದಲ್ಲಿ ನಾಗನೂರು ರುದ್ರಾಕ್ಷಿಮಠದ ಧಾರಿಣಿ, ಗಡಿ–ನುಡಿ ಸಾಂಸ್ಕೃತಿಕ ಸಂಘದ ಆಶ್ರಯದಲ್ಲಿ ಏ.15ರಂದು ಮಧ್ಯಾಹ್ನ 3.30ಕ್ಕೆ ಶಿವಶರಣೆ ಅಕ್ಕಮಹಾದೇವಿ ಜಯಂತ್ಯುತ್ಸವ ಆಯೋಜಿಸಲಾಗಿದೆ.

ನಾಗನೂರು ರುದ್ರಾಕ್ಷಿಮಠದ ಅಲ್ಲಮಪ್ರಭು ಸ್ವಾಮೀಜಿ, ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಚಿಕ್ಕೋಡಿ ಪುರಸಭೆ ಮಾಜಿ ಅಧ್ಯಕ್ಷೆ ವೀಣಾ ಕವಟಗಿಮಠ ಉದ್ಘಾಟಿಸುವರು.

ಮುಖ್ಯ ಅತಿಥಿಯಾಗಿ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ. ಆಗಮಿಸುವರು. ಸಾಹಿತಿ ಗುರುದೇವಿ ಹುಲೆಪ್ಪನವರಮಠ ಅವರಿಗೆ ‘ಧಾರಿಣಿ’ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-21-1080322938

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.