ದೊಡ್ಡಬಳ್ಳಾಪುರ: ಡಾ.ರಾಜ್ಕುಮಾರ್ ಕಲಾಮಂದಿರದಲ್ಲಿ ಏಪ್ರಿಲ್ 21 ರಿಂದ 23ರವರೆಗೆ ಶಿವಸಂಚಾರ ನಾಟಕೋತ್ಸವ ನಡೆಯಲಿದೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಸಂಸ್ಥಾಪಕ ರಾಜ್ಯ ಅಧ್ಯಕ್ಷ ಹುಲಿಕಲ್ ನಟರಾಜು ಹೇಳಿದರು.

ಹೊಸದುರ್ಗ ತಾಲ್ಲೂಕಿನ ಸಾಣೆಹಳ್ಳಿ ಶ್ರೀಶಿವಕುಮಾರ ಕಲಾ ಸಂಘದ ಕಲಾವಿದರು ಮೂರು ದಿನ ಪ್ರತಿ ದಿನ ಸಂಜೆ 6.30ಕ್ಕೆ ನಾಟಕ ಪ್ರದರ್ಶನ ನೀಡಲಿದ್ದಾರೆ. 21ರಂದು ಜಂಗಮದೆಡೆಗೆ, 22ಕ್ಕೆ ಕಳ್ಳರಸಂತೆ, 23ಕ್ಕೆ ಶಿವಯೋಗಿ ಸಿದ್ದರಾಮೇಶ್ವರ ನಾಟಕಗಳು ಪ್ರದರ್ಶನಗೊಳ್ಳುತ್ತವೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ದೊಡ್ಡಬಳ್ಳಾಪುರ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಲಯನ್ಸ್ ಕ್ಲಬ್ ಮತ್ತು ಲಯನ್ಸ್ ಚಾರಿಟೀಸ್ ಟ್ರಸ್ಟ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ತಾಲ್ಲೂಕು ಕಲಾವಿದರ ಸಂಘ ಸಹಯೋಗದಲ್ಲಿ ನಾಟಕೋತ್ಸವ ನಡೆಯಲಿದೆ ಎಂದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕೇಂದ್ರ ರೇಷ್ಮೆ ಮಂಡಲಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ದೊಡ್ಡಬಳ್ಳಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್.ವಿ.ನಂಜುಂಡೇಶ್ವರಸ್ವಾಮಿ, ತಾಲ್ಲೂಕು ಕಲಾವಿದರ ಸಂಘದ ಅಧ್ಯಕ್ಷ ರಾಮಾಂಜಿನಪ್ಪ,ಕಾರ್ಯದರ್ಶಿ ಚಂದ್ರಶೇಖರ್, ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಎ.ಜಯರಾಮ್, ಮುಖ್ಯಶಿಕ್ಷಕಿ ನಿಖಿಲಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-15-858015189

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.