ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Video | ಚಿನ್ನದ ದೋಸೆ ತಿಂದಿದ್ದೀರಾ?

Last Updated 10 ನವೆಂಬರ್ 2022, 16:26 IST
ಅಕ್ಷರ ಗಾತ್ರ

ತುಮಕೂರಿನ ಗಾಂಧಿನಗರದಲ್ಲಿರುವ ಉಡುಪಿ ಶ್ರೀಕೃಷ್ಣ ಭೋಜನಾಲಯದಲ್ಲಿ ಒಂದು ದೋಸೆಯ ಬೆಲೆ ₹1,001. ಎಣ್ಣೆ ಬಳಸದೆ ತುಪ್ಪದಿಂದ ದೋಸೆ ತಯಾರಿಸಿ, ಅದರ ಮೇಲ್ಭಾಗದಲ್ಲಿ ಚಿನ್ನದ ಹಾಳೆ ಅಂಟಿಸಲಾಗುತ್ತದೆ. ಇದಕ್ಕೆ ಗೋಲ್ಡನ್‌ ಫಾಯಲ್‌ ಎಡಿಬಲ್‌ ಮಸಾಲದೋಸೆ ಎಂದು ಹೆಸರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT